Ad imageAd image

ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ  

Bharath Vaibhav
ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ  
CRIME
WhatsApp Group Join Now
Telegram Group Join Now

ಹಾಸನ: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಗೆ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ನಡೆದಿದೆ.ಜಾಜಿ(45) ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ ಪತಿ ಹರೀಶ್(50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ದಂಪತಿ ಜಗಳವಾಡುತ್ತಿದ್ದರು. ನಿನ್ನೆ ರಾತ್ರಿ ಮನೆಯಲ್ಲಿ ದಂಪತಿ ನಡುವೆ ಗಲಾಟೆ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಕೊಲೆ ಮಾಡಿದ ನಂತರ ಹರೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!