Ad imageAd image

ದುಗನೂರು ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ.

Bharath Vaibhav
ದುಗನೂರು ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ.
WhatsApp Group Join Now
Telegram Group Join Now

ಸೇಡಂ:- ತಾಲೂಕಿನ ದುಗನೂರ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನವಾಡದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳಾದ ಶಬಾನಾ ಬೊರೆಗಾರ್, ಅಂಬೇಡ್ಕರ್ ಯುವಕ ಸಂಘದ ಕೋಶಾಧ್ಯಕ್ಷರಾದ ಭೀಮಪ್ಪ ದಲಾಲ್, ಅತಿಥಿ ಶಿಕ್ಷರಾದ ಮಾಣಿಕಪ್ಪ ಗೋವಿಂದೋಳ್, ಸನಾಬೇಗಂ ಸೇರಿದಂತೆ ಊರಿನ ಹಿರಿಯ ಮುಖಂಡರು ಭಾಗಿಯಾಗಿದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!