Ad imageAd image

ನನ್ನ ಗೆಲವು ಚಿಕ್ಕೋಡಿ ಜನತೆಗೆ ಸಲ್ಲಿಸುತ್ತೇನೆ:ಚಿಕ್ಕೋಡಿಯ ನೂತನ ಸಂಸದೆ ಪ್ರಿಯಾಂಕ ಜಾರಕಿಹೊಳಿ

Bharath Vaibhav
ನನ್ನ ಗೆಲವು ಚಿಕ್ಕೋಡಿ ಜನತೆಗೆ ಸಲ್ಲಿಸುತ್ತೇನೆ:ಚಿಕ್ಕೋಡಿಯ ನೂತನ ಸಂಸದೆ ಪ್ರಿಯಾಂಕ ಜಾರಕಿಹೊಳಿ
WhatsApp Group Join Now
Telegram Group Join Now

 

 

*ನನ್ನ ಗೆಲವು ಚಿಕ್ಕೋಡಿ ಜನತೆಗೆ ಸಲ್ಲಿಸುತ್ತೇನೆ:ಚಿಕ್ಕೋಡಿಯ ನೂತನ ಸಂಸದೆ ಪ್ರಿಯಾಂಕ ಜಾರಕಿಹೊಳಿ*

 

*ಗೋಕಾಕ:2024ರ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ನನ್ನ ಗೆಲುವು ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ ಧನ್ಯವಾದಗಳು.

 

*ನಾನು ನಿಮ್ಮ ನಿರೀಕ್ಷೆ ಮೀರಿ ಜನಪರ ಕೆಲಸ ಮಾಡುವ ಮೂಲಕ ಚಿಕ್ಕೋಡಿಯ ಸರ್ವಾಂಗಿಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ನೂತನ ಸಂಸದ ಪ್ರಿಯಾಂಕ ಜಾರಕಿಹೊಳಿಯವರು ತಿಳಿಸಿದರು.

 

*ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದವರು , ಈ ಗೆಲುವು ಚಿಕ್ಕೋಡಿ ಲೋಕಸಭೆ ಜನತೆ ಸಮರ್ಪಣೆ ಮಾಡುತ್ತೇನೆ. ಚಿಕ್ಕೋಡಿ ಕ್ಷೇತ್ರದ ಎಲ್ಲಾ ಮತದಾರರು ಬಾಂಧವರು, ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರು, ಮುಖಂಡರು ,ಪಕ್ಷದ ಎಲ್ಲಾ ಹಿರಿಯ ಕಿರಿಯ ನಾಯಕರು, ಶಾಸಕರ ಶ್ರಮದಿಂದ ಇಂದು ನಾನು ಅಭೂತಪೂರ್ವ ಗೆಲುವು ಸಾಧಿಸಿದ್ದೇನೆ.

 

*ಅವರೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತೇನೆ ಎಂದರು ಇನ್ನು ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳು ತಂದೆ ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು ನನ್ನ ಗೆಲುವಿಗೆ ಸಹಕಾರಿಯಾಗಿದೆ ಎಂದು ಹೇಳಿದರು.

*ವರದಿ:ಮಂಜುನಾಥ ರಜಪೂತ*

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!