ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಐಪಿಎಲ್ (IPL)ನಲ್ಲಿಂದು ಮುಖಾಮುಖಿ ಆಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಜೆ ಪಂದ್ಯ ನಡೆಯಲಿದೆ.
ಕಳೆದ 7 ಆವೃತ್ತಿಗಳಲ್ಲಿ ಆರ್ಸಿಬಿ ತಂಡವನ್ನು ಪ್ರತಿನಿಧಿಸಿದ್ದ ಮೊಹಮ್ಮದ್ ಸಿರಾಜ್ ಈ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಇಂದಿನ ಪಂದ್ಯ ನೋಡಲು ಫ್ಯಾನ್ಸ್ ಕಾತುರರಾಗಿದ್ದಾರೆ.
ಅಭ್ಯಾಸದ ವೇಳೆ ಆರ್ಸಿಬಿ ತಂಡದ ಆಟಗಾರರನ್ನು ನೋಡುತ್ತಿದ್ದಂತೆ ಮೊಹಮ್ಮದ್ ಸಿರಾಜ್ ಖುಷಿ ವ್ಯಕ್ತಪಡಿಸಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟಾನ್ಸ್ (GT) ತಂಡಗಳು ಐಪಿಎಲ್ (IPL)ನಲ್ಲಿಂದು ಮುಖಾಮುಖಿ ಆಗುತ್ತಿವೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ಸಂಜೆ ಪಂದ್ಯ ನಡೆಯಲಿದೆ.