Ad imageAd image

ದುರ್ಗಾ ಮಾತಾ ವಿಸರ್ಜನೆ ವೇಳೆ 14 ಜನ ಜಲಸಮಾದಿ

Bharath Vaibhav
ದುರ್ಗಾ ಮಾತಾ ವಿಸರ್ಜನೆ ವೇಳೆ 14 ಜನ ಜಲಸಮಾದಿ
WhatsApp Group Join Now
Telegram Group Join Now

ಇಂದೋರ್: ಮಧ್ಯಪ್ರದೇಶದ ಖಾಂಡ್ವಾದಲ್ಲಿ ಟ್ರ್ಯಾಕ್ಟರ್ ಟ್ರಾಲಿ ಸರೋವರಕ್ಕೆ ಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ನವರಾತ್ರಿ ಆಚರಣೆಯ ನಂತರ ಭಕ್ತರು ದುರ್ಗಾ ದೇವಿಯ ವಿಗ್ರಹಗಳನ್ನು ವಿಸರ್ಜಿಸಲು ಹೋಗುತ್ತಿದ್ದಾಗ ಗುರುವಾರ ಈ ಘಟನೆ ಸಂಭವಿಸಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!