Ad imageAd image

ಹಾರ್ದಿಕ ಮತ್ತು ಬಹುತಿಕ ಪ್ರಗತಿಗಳನ್ನು ಪರಿಶೀಲಿಸಿದ ಸಚಿವರು

Bharath Vaibhav
ಹಾರ್ದಿಕ ಮತ್ತು ಬಹುತಿಕ ಪ್ರಗತಿಗಳನ್ನು ಪರಿಶೀಲಿಸಿದ ಸಚಿವರು
WhatsApp Group Join Now
Telegram Group Join Now

————————ವಿಜಯನಗರ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ 

ವಿಜಯನಗರ : ನಿನ್ನೆ ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ  ಜಾರಕಿಹೊಳಿ ಅವರು ವಿಜಯನಗರದ ನೂತನ ಜಿಲ್ಲಾಧಿಕಾರಿಯ ಕಾರ್ಯಾಲಯದ ಸಭಾಂಗಣದಲ್ಲಿ ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ ಕಾಮಗಾರಿಗಳ ಆರ್ಥಿಕ ಮತ್ತು ಭೌತಿಕ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ, ಇಲಾಖೆಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವುದರ ಜೊತೆಗೆ, ಅವುಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಮತ್ತು ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವರದಿ: ರಾಜು ಮುಂಡೆ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!