ನವದೆಹಲಿ: 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ (Money Laundering) ಪ್ರಕರಣದಲ್ಲಿ ತನ್ನ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಸಲ್ಲಿ ಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಗುರುವಾರ ವಜಾಗೊಳಿಸಿದೆ.
ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆ
ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಎರಡನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಈ ಬಗ್ಗೆ ದೆಹಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ವಜಾಗೊಳಿಸಿದ್ದು, ಇದರಿಂದ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆಯಾಗಿದೆ .ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆ
ಸುಕೇಶ್ ಚಂದ್ರಶೇಖರ್ ಭಾಗಿಯಾಗಿರುವ 200 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಎರಡನೇ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಈ ಬಗ್ಗೆ ದೆಹಲಿ ವಿಚಾರಣಾ ನ್ಯಾಯಾಲಯದಲ್ಲಿ ಬಾಕಿ ಇರುವ ವಿಚಾರಣೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನೀಶ್ ದಯಾಳ್ ವಜಾಗೊಳಿಸಿದ್ದು, ಇದರಿಂದ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಹಿನ್ನಡೆಯಾಗಿದೆ.