Ad imageAd image

ಮಂಡ್ಯದಲ್ಲಿ ಕುಮಾರಸ್ವಾಮಿ 1,00,937 ಮತಗಳಿಂದ ಮುನ್ನಡೆ

Bharath Vaibhav
ಮಂಡ್ಯದಲ್ಲಿ ಕುಮಾರಸ್ವಾಮಿ 1,00,937 ಮತಗಳಿಂದ ಮುನ್ನಡೆ
HDK
WhatsApp Group Join Now
Telegram Group Join Now

ಮಂಡ್ಯ: ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಭಾರೀ ಸಂಚಲನವೇ ಉಂಟಾಗಿದೆ. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ 1,00,937 ಮತಗಳಿಂದ ಮುನ್ನಡೆಯನ್ನು ಸಾಧಿಸಿದ್ದಾರೆ.

ತೀವ್ರ ಜಿದ್ದಾ ಜಿದ್ದಿನ ಕಣವಾಗಿರುವಂತ ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭಾರೀ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

ಇತ್ತೀಚಿನ ಮತಏಣಿಕೆ ಮಾಹಿತಿಯಂತೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ 2,48,730 ಮತಗಳನ್ನು ಪಡೆದಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು 1,47,793 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಿಂತ 1,00,937 ಮತಗಳ ಮುನ್ನಡೆಯನ್ನು ಹೆಚ್.ಡಿಕೆ ಸಾಧಿಸಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!