ಮುದಗಲ್ಲ : ಅಂಬೇಡ್ಕರ್ ವೃತ್ತ ನಿರ್ಮಾಣದ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಪಕ್ಕದ ರಸ್ತೆ ಬದಿ ಅಂಗಡಿಗಳ ತೆರವುಗೊಳಿಸುವ ಕಾಯ೯ ಪುರಸಭೆಯ ಸಿಬ್ಬಂದಿ ಗಳಿಂದ ನಡೆಯಿತು
ಮಂಗಳವಾರ ವ್ಯಾಪಾರಸ್ಥರಿಗೆ ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ ಸೂಚಿಸಿದ ಹಿನ್ನೆಲೆಯಲ್ಲಿ ಬೀದಿಬದಿ ಅಂಗಡಿ ಗಳನ್ನು ತೆರವುಗೊಳಿಸುವ ಕೆಲಸ ನಡೆಯಿತು.
ಈ ಸಂದರ್ಭದಲ್ಲಿ ಪುರಸಭೆ ಯ ಪೌರ ಕಾರ್ಮಿಕರಾದ ಬಸವರಾಜ ಕಟ್ಟಿಮನಿ, ಹುಲೇಶ ಪೂಜಾರಿ ,ಪೌರ ಕಾರ್ಮಿಕರು ಉಪಸ್ಥಿತರಿದ್ದರು..
ವರದಿ:- ಮಂಜುನಾಥ ಕುಂಬಾರ