ನಿಪ್ಪಾಣಿ : ನಿನ್ನೆ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಅವರು ಎಂ.ಪಿ.ಟ್ರಾಫಿ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿದರು.

ದಿ.14-05-2025 ರಂದು ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ನಿಪ್ಪಾಣಿ ನಗರದ ಮುನಿಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಟಾಪ್ ಸ್ಟಾರ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇಂದಿನಿಂದ ಆಯೋಜಿಸಲಾದ ‘MP Trophy’ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಭಾಗವಹಿಸುತ್ತಿರುವ ಎಲ್ಲಾ ತಂಡಗಳಿಗೆ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.
ವರದಿ : ರಾಜು ಮುಂಡೆ




