
ಧಾರವಾಡ: ಹುಬ್ಬಳ್ಳಿಯ ನವೀಕೃತ ಬಸ್ ನಿಲ್ದಾಣದ ಉದ್ಘಾಟನೆ ಹಾಗೂ ಅಪಘಾತ/ಅಪರಾಧ ರಹಿತ ಸೇವೆ ಸಲ್ಲಿಸಿದ ಸಂಸ್ಥೆಯ ಚಾಲನಾ ಸಿಬ್ಬಂದಿಗೆ ‘ಬೆಳ್ಳಿ ಪದಕ’ ವಿತರಣಾ ಸಮಾರಂಭದಲ್ಲಿ ಸಾರಿಗೆ ಸಚಿವರಾದ ರಾಮಲಿಂಗರೆಡ್ಡಿ ಹಾಗೂ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಉದ್ಘಾಟನೆ ಮಾಡಿದರು.
ಸಮಾರಂಭದಲ್ಲಿ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾದ ರಾಜು ಕಾಗೆ, ಶಾಸಕರಾದ ಸಲೀಮ್ ಅಹಮದ್, ಮಹೇಶ್ ಟೆಂಗಿ ನಕಾಯಿ ಅವರು ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ವಿನಾಯಕ ಗುಡ್ಡದಕೇರಿ




