Ad imageAd image

ಹಿರೇನಸಬಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಯ ಪ್ರಾರ0ಭೋತ್ಸವ.

Bharath Vaibhav
ಹಿರೇನಸಬಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಯ ಪ್ರಾರ0ಭೋತ್ಸವ.
WhatsApp Group Join Now
Telegram Group Join Now

ಬಾಗಲಕೋಟೆ :-ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇನಸಬಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಲಾ ಪ್ರಾರಂಭೋತ್ಸವವನ್ನು ವಾದ್ಯಗಳೊಂದಿಗೆ ಮೆರವಣಿಗೆ

ಮೂಲಕ ಶಾಲಾ ಆವರಣದಲ್ಲಿ ತಾಳಿರು ತೋರಣಗಳಿಂದ ಸಿಂಗರಿಸಿ ಶಾಲಾ ಮಕ್ಕಳನ್ನು ಬರಮಾಡಿಕೊಳ್ಳಲಾಯಿತು.ಶಾಲಾ ಸರ್ವ ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು.

ವರದಿ:-ರಾಜೇಶ್. ಎಸ್. ದೇಸಾಯಿ 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!