ರಾಯಬಾಗ: ತಾಲೂಕು ಬಾವನ ಸವದತ್ತಿಯಲ್ಲಿ ಮಾನ್ಯ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರ ಕನಸಿನಕುಸಾದ ರಾಯಬಾಗ ಮತಕ್ಷೇತ್ರದ 39 ಕೆರೆಗಳು ತುಂಬಿಸುವ ಮಹತ್ವಕಾಂಕ್ಷಿ ಯೋಜನೆಗೆ ಸತೀಶ ಜಾರಕಿಹೊಳಿ ರವರು ಉದ್ಘಾಟನೆ ಮಾಡಿ ಚಾಲನೆ ನೀಡಿದರು.

ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾಂಗ್ರೆಸ್ ಮುಖಂಡರು ಆದ ರಾಯಬಾಗ ವಿಧಾನಸಭಾ ಕ್ಷೇತ್ರದ ಮಹಾವೀರ ಮೋಹಿತೆ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಈ ಉದ್ಘಾಟನೆ ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ರೈತರು ಹಾಗು ಗಣ್ಯಮಾನ್ಯರು ಆಗಮಿಸಿದ್ದರು.
ವರದಿ: ಭರತ ಮೂರಗುಂಡೆ




