ಕನ್ನೆಗೌಡನಹಳ್ಳಿ ನೆಲಮಂಗಲ ತಾಲೂಕು ಕಸಬಾ ಹೋಬಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಅಧ್ಯಕ್ಷರು ಉಷಾ ನಾರಾಯಣಸ್ವಾಮಿ ಹಾಗೂ ನೆಲಮಂಗಲ ವಿಧಾನಸಭಾ ಶಾಸಕರು ಎನ್ ಶ್ರೀನಿವಾಸ್ ನೂತನ ಕಟ್ಟಡವನ್ನು ಉದ್ಘಾಟಿಸಿದರು. ನೆಲಮಂಗಲ ಯೋಜನಾ ಪ್ರಾಧಿಕಾರ ಅಧ್ಯಕ್ಷರು ಎಂ ಕೆ ನಾಗರಾಜ್ ವಿವಿಧ ಗಣ್ಯರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಡಿ ಆರ್ ಹನುಮಂತರಾಯಪ್ಪ ಕಾರ್ಯದರ್ಶಿ ಉಪಾಧ್ಯಕ್ಷರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ ಮತ್ತು ಸದಸ್ಯರು ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.
ವರದಿ: ಬಾಲಾಜಿ ವಿ




