ಬೆಳಗಾವಿ : ಜಿಲ್ಲೆಯಲ್ಲಿ ತೀವ್ರವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್. ನಿರಂತರ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಹಾಗೂ ಅಂಗನವಾಡಿಗೆ ರಜೆ ಘೋಷಣೆ ಮಾಡಲಾಗಿದೆ.