Ad imageAd image

ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ : ಬಜೆಟ್ ನಲ್ಲಿ ಘೋಷಣೆ 

Bharath Vaibhav
ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ : ಬಜೆಟ್ ನಲ್ಲಿ ಘೋಷಣೆ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮಾಸಿಕ ಗೌರವಧನ 2000 ರೂಪಾಯಿಗಳನ್ನು ಹೆಚ್ಚಳ ಮಾಡುತ್ತಿರುವುದಾಗಿ ಬಜೆಟ್ ಭಾಷಣದಲ್ಲಿ ಘೋಷಣೆ ಮಾಡಿದರು.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26 ಅನ್ನು ಈ ಬಜೆಟ್ ಭಾಷಣದ ವೇಳೆಯಲ್ಲಿ ರಾಜ್ಯದ ಸರ್ಕಾರಿ ಶಾಲಾ ಅತಿಥಿ ಶಿಕ್ಷಕರ ಗೌರವಧನವನ್ನು 2000 ಹೆಚ್ಚಳ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!