ಸೇಡಂ: ತಾಲೂಕಿನ ಮೆದಕ್ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಡಾ.ಮಧುಸೂಧನ್ ರೆಡ್ಡಿ ಪಾಟೀಲ್ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಪ್ಪ ಅವರು ಸ್ವಾತಂತ್ಯ್ರ ದಿನಾಚರಣೆಯ ನಿಮಿತ್ತ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ತದನಂತರ ಧ್ವಜಾರೋಹಣ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು ಸೇರಿದಂತೆ ಗ್ರಾಮಸ್ಥರು ಭಾಗಿಯಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




