Join The Telegram | Join The WhatsApp |
ನವದೆಹಲಿ: 2023 ರ ಏಕದಿನ ವಿಶ್ವಕಪ್ ಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ಹದಿಮೂರನೇ ಆವೃತ್ತಿಯ ವಿಶ್ವಕಪ್ ಭಾರತದಲ್ಲಿ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ ನಡೆಯಲಿದೆ.
ಈ ಹಿಂದೆ ಮೂರು ಬಾರಿ ವಿಶ್ವಕಪ್ ಆತಿಥ್ಯ ವಹಿಸಿದ್ದ ಭಾರತ ಇದೇ ಮೊದಲ ಬಾರಿಗೆ ಏಕಾಂಗಿಯಾಗಿ ಆತಿಥ್ಯ ವಹಿಸಲಿದೆ.೨೦೧೧ ರ ನಂತರ ಮೊದಲ ಬಾರಿಗೆ ಪಂದ್ಯಾವಳಿ ಭಾರತಕ್ಕೆ ಮರಳುತ್ತಿದೆ.
ಏಕದಿನ ವಿಶ್ವಕಪ್ ಹೈದರಾಬಾದ್, ಅಹಮದಾಬಾದ್, ಧರ್ಮಶಾಲಾ, ದೆಹಲಿ, ಚೆನ್ನೈ, ಲಕ್ನೋ, ಪುಣೆ, ಬೆಂಗಳೂರು, ಮುಂಬೈ ಮತ್ತು ಕೋಲ್ಕತ್ತಾದಲ್ಲಿ ನಡೆಯಲಿದೆ. ಗುವಾಹಟಿ ಮತ್ತು ತಿರುವನಂತಪುರಂ ಅಭ್ಯಾಸ ಪಂದ್ಯಗಳಿಗೆ ಆತಿಥ್ಯ ವಹಿಸಲಿವೆ.
ಐಸಿಸಿ ವಿಶ್ವಕಪ್ 2023: ಭಾರತ ತಂಡ
ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ(ನಾಯಕ), ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ(ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
Join The Telegram | Join The WhatsApp |