Ad imageAd image
- Advertisement -  - Advertisement -  - Advertisement - 

ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ, ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪರಿಶೀಲನೆ

Bharath Vaibhav
ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿ, ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪರಿಶೀಲನೆ
WhatsApp Group Join Now
Telegram Group Join Now

ಇಳಕಲ್ :-ನಗರದ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಇಂದಿರಾ ಕ್ಯಾಂಟೀನ್ ಕಟ್ಟಡ ಕಾಮಗಾರಿಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಪರಿಶೀಲನೆ ನಡೆಸಿ

ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭೆ ಸದಸ್ಯರು, ನಗರಸಭೆ ಪೌರಾಯುಕ್ತರು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ:- ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!