Ad imageAd image

ಪೊಲೀಸ್ ಠಾಣೆಯ ಮುಂದೆ ತಂದೆಯ ಶವವಿಟ್ಟು ಪ್ರತಿಭಟನೆ ನಡೆಸಿದ ಇನ್ಸ್ ಪೆಕ್ಟರ್: PSI ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ

Bharath Vaibhav
ಪೊಲೀಸ್ ಠಾಣೆಯ ಮುಂದೆ ತಂದೆಯ ಶವವಿಟ್ಟು ಪ್ರತಿಭಟನೆ ನಡೆಸಿದ ಇನ್ಸ್ ಪೆಕ್ಟರ್: PSI ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ
WhatsApp Group Join Now
Telegram Group Join Now

ಬೆಳಗಾವಿ: ಇನ್ಸ್ ಪೆಕ್ಟರ್ ಓರ್ವರು ವೊಲೀಸ್ ಠಾಣೆಯ ಮುಂದೆ ತಂದೆಯ ಶವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್  ಅಶೋಕ್ ಸದಲಗಿ ಹಾರೂಗೇರಿ ಪೊಲೀಸ್‌ ಠಾಣೆಯ ಪಿಎಸ್ ಐ ಮಾಳವ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪೊಲೀಸ್ ಠಾಣ ಮುಂದೆ ಧರಣಿ ನಡೆಸಿದ್ದಾರೆ.

ಇನ್ಸ್ ಪೆಕ್ಟರ್ ಅಶೋಕ್ ಸದಲಗಿ ಪಂದೆ ಅಣ್ಮಪ್ಪ ಅವರ ಜಮೀನಿಗೆ ಬಾಬು ಮೋಡಣಿ, ಪ್ರತಾಪ್ ಹದೋಲಿ, ವಸಂತ ಚೌಗಲಾ ಎಂಬುವವರು ಅಕ್ರಮವಾಗಿ ಪ್ರವೇಶ ಮಾಡಿದರು. ಜ.10ರಂದು ಈ ಘಟನೆ ನಡೆದಿತ್ತು. ಅಕ್ರಮವಾಗಿ ಜಮೀನಿಗೆ ಪ್ರವೇಶಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಅಣ ಅವರ ಮೇಲೆ ಬಾಬು, ವಸಂತ, ವ್ರುತಾವ್ ಗ್ಯಾಂಗ್ ಹಲ್ಲೆ ನಡೆಸಿದೆ. ತಕ್ಷಣ ಅಣ್ಣಪ್ಪ ಅವರು 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಕರೆದಿದ್ದರು. ಬಳಿಕ ಅಣ್ಮಮ್ಮ, ಬಾಬು ನಡೋಣಿ ಸೇರಿ ಎಲ್ಲರನ್ನೂ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಅನ್ನು ಅವರಿಗೆ ತಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಂಜೆ ವೇಳೆಗೆ ಅಣ್ಮಮ್ಮ ಅವರ ಶುಗರ್ ಡೌನ್ ಆಗಿದೆ. ಬಿಪಿ ಹೆಚ್ಚಾಗಿದೆ ತೀವ್ರವಾಗಿ ಅಸ್ಕೃಸರಾದ ಅಪ್ಪ ಅವರನ್ನ ಎರಡನೇ ಪುತ್ರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ದೂರು ದಾಖಲಿಸಿ ಕ್ರಮ ಕೈಗೊಳ್ಳುವಂತೆ ಇನ್ನ ವೆಕ್ಕಡ್ ಅಶೋಕ್ ಹಾರೂಗೇರಿ ಪಿಎಸ್ ಐ, ಸಿಪಿಐ, ಅಥಣಿ ಡಿವೈ ಎಸ್ ಪಿ ಅವರಿಗೆ ಮನವಿ ಮಾಡಿದ್ದರು. ಆದಾಗ್ಯೂ, ದೂರು ದಾಖಲಿಸಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನ ವೆಕ್ಟರ್ ಅಶೋಕ್ ಸಹೋದರನ ಮೇಲೆ ಪಿಎಸ್ ಐ ಮಾಳಪ್ಪ ಅಟ್ರಾಸಿಟಿ ಕೇಸ್ ದಾಖಲಿಸಿದ್ದಾರೆ.
ಇನ್ಸ್ ಪೆಕ್ಟರ್ ಅಶೋಕ್ ತಂದೆ ಅಣ್ಣಪ್ಪ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಈ ಎಲ್ಲಾ ಘಟನೆಗಳಿಂದ ನೊಂದ ಇನ್ನ ಪಕ್ಷ‌ ಅಶೋಕ್, ತಂದೆಯ ಶವದೊಂದಿಗೆ ಹಾರೂಗೇರಿ ಪೊಲೀಸ್ ಠಾಣೆಗೆ ತೆರಳಿ ಠಾಣೆಯ ಮುಂದೆ ಶವವಿಟ್ಟು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ, ಪಿಎಸ್ ಐ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿ ಎಸ್ ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡುವಂತೆ ಒತ್ತಾಯಿಸಿದ್ದಾರೆ. ಸ್ಥಳಕ್ಕಾಗಮಿಸಿ ಚಿಕ್ಕೋಡಿ ಇ ಎಸ್ ಪಿ ಇನ್ನ ಪಕ್ನಲ್ ಅಶೋಕ್ ಮನವೊಲಿಸಿ ಪರಿಸ್ಥಿತಿ ಶಾಂತಗೊಳಿಸಿದ್ದು, ಸದ್ಯ ಇನ್ಸ್ ಪೆಕ್ಟರ್ ಧರಣಿ ಕೈಬಿಟ್ಟಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!