Ad imageAd image

ರಾಜ್ಯಾಧ್ಯಂತ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯ : ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ,

Bharath Vaibhav
ರಾಜ್ಯಾಧ್ಯಂತ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯ : ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ,
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯಾಧ್ಯಂತ ಕನ್ನಡ ನಾಮಫಲಕವನ್ನು ಅಂಗಡಿ-ಮುಂಗಟ್ಟುಗಳಿಗೆ ಅಳವಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಹಾಕದೇ ಇದ್ರೆ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ, ದೂರು ನೀಡಬಹುದಾಗಿದೆ.

ರಾಜ್ಯ ಸರ್ಕಾರದಿಂದ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯಾದ್ಯಂತ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯವಾಗಿದೆ.

ತಪ್ಪಿಲ್ಲದೆ ಸರಿಯಾದ ಕನ್ನಡದಲ್ಲಿ ನಾಮಫಲಕ ಅಳವಡಿಸಲು ಸಲಹೆ, ಮಾರ್ಗದರ್ಶನದ ಅಗತ್ಯವಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಹಾಯವಾಣಿ 080-22286773 ಅಥವಾ 080-22256365 ಗೆ ಕರೆ ಮಾಡಬಹುದು.

ಇನ್ನೂ ನೀವು ಕನ್ನಡ ನಾಮಫಲಕ ಅಳವಡಿಸದ ಬಗ್ಗೆ ಇ-ಮೇಲ್ ಮೂಲಕವೂ ದೂರು ನೀಡಬಹುದಾಗಿದೆ. [email protected] ಅಥವಾ [email protected] ಗೆ ದೂರು ಸಲ್ಲಿಸಬಹುದಾಗಿದೆ.

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!