Ad imageAd image

ಹನೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾ ಆಚರಣೆ*

Bharath Vaibhav
ಹನೂರಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾ ಆಚರಣೆ*
WhatsApp Group Join Now
Telegram Group Join Now

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಅಂತಾರಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು….

ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯತಿ ಇ ಓ ಉಮೇಶ್ ರವರು ಉದ್ಘಾಟನೆ ನೆರವೇರಿಸಿದರು…..

ನಂತರ ವಲಯ ಮೇಲ್ವಿಚಾರಕರು ಕುಮಾರಿರವರು ಮಾತನಾಡಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ ಪ್ರತಿವರ್ಷ ಮಾರ್ಚ್‌ 8 ರಂದು ಜಾಗತಿಕವಾಗಿ ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಬಹಳ ಸಂತೋಷವಾಗಿ ಶಾಲಾ, ಕಾಲೇಜು, ಕಚೇರಿಗಳಲ್ಲಿ ಸಹ ಇಂದು ಆಚರಣೆ ಮಾಡಲಾಗುತ್ತದೆ. ಪ್ರತಿ ಕುಟುಂಬ, ದೇಶದ ದೊಡ್ಡ ಸೈನಿಕ ಶಕ್ತಿ ಎಂದೇ ಮಹಿಳೆಯರನ್ನು ಬಣ್ಣಿಸಲಾಗುತ್ತದೆ. ಅಂದು ಅವರ ಕೊಡುಗೆಗಳನ್ನು ನೆನೆದು ಸ್ಮರಿಸುವ ದಿನವಾಗಿಯೂ ಈಗ ಈ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದರು…
ಕಾರ್ಯಕ್ರಮ ನಿರೂಪಣೆಯನ್ನು ಪೂಜಾ ರವರು ನಿರ್ವಹಿಸಿದರು….

ಈ ಸಂದರ್ಭದಲ್ಲಿ ಅಕೌಂಟೆಂಟ್ ಶಶಿಕಲಾ,ಜಿಲ್ಲಾ ಕಾರ್ಯಕ್ರಮ ವ್ಯವ್ಯಸ್ಥಾಪಕಾರು ದೀಪಕ್ ಹಾಗೂ ಮುಂತಾದವರು ಹಾಜರಿದ್ದರು….

ವರದಿ: ಸ್ವಾಮಿ ಬಳೇಪೇಟೆ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!