Ad imageAd image

ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಹ್ವಾನ

Bharath Vaibhav
ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಹ್ವಾನ
WhatsApp Group Join Now
Telegram Group Join Now

ಚಿಟಗುಪ್ಪ:-ಅಗಸ್ಟ್ 15 ಗುರುವಾರ ರಂದು ಪಟ್ಟಣದ ಪುರಸಭೆ ಪ್ರಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಬೆಳಗ್ಗೆ 7:45ಕ್ಕೆ ಹಮ್ಮಿಕೊಳ್ಳಲಾಗಿರುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಪುರಸಭೆ ಮಾಜಿ ಅಧ್ಯಕ್ಷರು,ಉಪಾಧ್ಯಕ್ಷರು ಹಾಗು ಸದಸ್ಯರು ಮತ್ತು ಪಟ್ಟಣದಲ್ಲಿರುವ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗು ಪಟ್ಟಣದ ಗಣ್ಯರು, ಮುಖಂಡರು,ಯುವಕರು,ವಿದ್ಯಾರ್ಥಿ ಮಕ್ಕಳು ಭಾಗವಹಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪುರಸಭೆಯ ಮುಖ್ಯಾಧಿಕಾರಿಯಾದ ಹುಸಾಮೋದ್ದಿನ ಬಾಬಾ ಅವರು ಆಹ್ವಾನ ನೀಡಿದ್ದಾರೆ.

ವರದಿ:- ಸಜೀಾಶ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!