ಸೇಡಂ: ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ದ್ವಿಚಕ್ರ ವಾಹನಗಳು ತುಂಬಿರುವುದರಿಂದ ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೂ ತುರ್ತು ಸಮಯದಲ್ಲಿ ಆಸ್ಪತ್ರೆಯ ಆಂಬ್ಯುಲೆನ್ಸ್ ಕಾರ್ಯಕ್ಕೆ ತೊಂದರೆ ಆಗುತ್ತಿರುವುದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈಶ್ವರಾಜ ಮಾಧವಾರ ತಾಲೂಕಾ ಅಧ್ಯಕ್ಷರು ಸೇಡಂ
ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ರವರು ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿಕೊಂಡರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್




