Ad imageAd image

ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯ 

Bharath Vaibhav
ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯ 
WhatsApp Group Join Now
Telegram Group Join Now

ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ತಂತ್ರಾಂಶದಿಂದ ಮಾಹಿತಿ ಪಡೆಯುವುದು ಕಡ್ಡಾಯವಾಗಿರುತ್ತದೆ.

ಇ-ಆಸ್ತಿ ತಂತ್ರಾಂಶದ ಮಾಹಿತಿ ಹೊರತು,ಬೇರೆ ಯಾವುದೇ ವಿಧಾನದಲ್ಲಿ ಸ್ಥಿರಾಸ್ತಿಗಳ ನೋಂದಣಿ ಮಾಡಿದ್ದಲ್ಲಿ ಕಾನೂನಿನಡಿ ಕ್ರಮ ಕೈಗೊಳ್ಳಲಾಗುತ್ತದೆ.

ಸಂಯೋಜನೇತರ ವಿಧಾನದಲ್ಲಿ ಸ್ವತ್ತುಗಳ ನೋಂದಣಿ ಸಾಧ್ಯವಿಲ್ಲ. 9 ಸೆಪ್ಟೆಂಬರ್ 2024 ರಿಂದ ಬಾಗಲಕೋಟೆ, ರಾಯಚೂರು, ಚಿತ್ರದುರ್ಗ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚಾಲನೆ ಸಿಗಲಿದೆ. ಇ-ಆಸ್ತಿ ಖಾತಾ ಇಲ್ಲದ ಸ್ವತ್ತುಗಳ ನೋಂದಣಿ ಸಾಧ್ಯವಿಲ್ಲ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!