Ad imageAd image

ಶಾಸಕರ ಗೃಹ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತಿ , ಶಿವಶರಣೆ *ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಣೆ

Bharath Vaibhav
WhatsApp Group Join Now
Telegram Group Join Now

ಇಳಕಲ್ :-ನಗರದ ಶಾಸಕರ ಗೃಹ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಜಯಂತಿ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿ ಆಚರಿಸಲಾಯಿತು.


ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಬಸವಣ್ಣನವರ ಹಾಗೂ ಹೇಮರೆಡ್ಡಿ ಮಲ್ಲಮ್ಮನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಂಚೂಣಿಯ ಘಟಕಗಳ ಅಧ್ಯಕ್ಷರು ಮತ್ತು ಸದಸ್ಯರು ಬೂತ್ ಮಟ್ಟದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ದಾವಲ್ ಶೇಡಂ

WhatsApp Group Join Now
Telegram Group Join Now
Share This Article
error: Content is protected !!