ಧಾರವಾಡ: ಸರ್ವೋಚ್ಚ ನ್ಯಾಯಾಲಯದ ತಿರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಮಾಡುವ ಕುರಿತು ಜನಆಕ್ರೋಶ ಪ್ರತಿಭಟನೆಯನ್ನು ಹುಬ್ಬಳ್ಳಿಯಿಂದ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಬ್ರಹತ್ ಬೈಕ್ ರ್ಯಾಲಿಯ ಮೂಲಕ ಜಿಲ್ಲಾಧಿಕಾರಿಗಳಿಗೆ ಜೈ ಭೀಮ ಯುವ ಶಕ್ತಿ ಸೇನಾ(ರಿ)ಮನವಿ ಪತ್ರ ನೀಡಿದರು.

ಸರ್ವೋಚ್ಚ ನ್ಯಾಯಾಲಯದ ತಿರ್ಪಿನ ಆಧಾರದ ಮೇಲೆ ಸಂಪೂರ್ಣವಾಗಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಅನುಷ್ಠಾನ ಗೊಳಿಸಬೇಕು ವಂದು ವೇಳೆ ಸರ್ಕಾರವು ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು, ಯುವಕರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ಹೋರಾಟವನ್ನು ತೀವ್ರಗೊಳಿಸುವದು ಅನಿವಾರ್ಯವಾಗುತ್ತದೆ ಎಂದು, ಜೈ ಭೀಮ ಯುವ ಶಕ್ತಿ ಸೇನಾ( ರಿ) ಧಾರವಾಡ ಜಿಲ್ಲಾ ಘಟಕ ತೀವ್ರವಾಗಿ ಅಗ್ರಹಿಸಿದೆ.
ವರದಿ: ವಿನಾಯಕ ಗುಡ್ಡದಕೇರಿ




