Ad imageAd image

ಜೈ* *ಶ್ರೀ* *ರಾಮ್* *ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು

Bharath Vaibhav
ಜೈ* *ಶ್ರೀ* *ರಾಮ್* *ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು
WhatsApp Group Join Now
Telegram Group Join Now
  • ರಾಯಚೂರು :-*ಜೈ* *ಶ್ರೀ* *ರಾಮ್* *ಎನ್ನುವವರನ್ನು ಪೊಲೀಸರು ಬೂಟುಗಾಲಲ್ಲಿ ಒದೆಯಬೇಕು ಕೈನಾಯಕ ಬಸಿರುದ್ದೀನ್ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಮುಖಂಡನನ್ನು ಪಕ್ಷಯಿಂದ ಬಶಿರನನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತ್ತು ಮಾಡಲಾಗಿದೆ*

ರಾಯಚೂರಿನಲ್ಲಿ ಜೈ ಶ್ರೀ ರಾಮ್ ಎನ್ನುವವರನ್ನು ಪೊಲೀಸರು ಬೂಟುಗಾಲಿನಲ್ಲಿ ಒದೆಯಬೇಕು ಎಂದು ಕಾಂಗ್ರೆಸ್ ನಾಯಕರು ಒಬ್ಬರು ಹೇಳಿಕೆ ನೀಡಿದ್ದಾರು ರಾಯಚೂರಿನ ಕಾಂಗ್ರೆಸ್ ಮುಖಂಡ ಬಸಿರುದ್ದೀನ್ ಎಂಬುವವರು ಇಂಥದೊಂದು ಉದ್ಧಟತನದ ಹೇಳಿಕೆ ನೀಡಿದ್ದು ಇದೀಗ ಬಾರಿ ಆಕ್ರೋಶಕ್ಕೆ ಕಾರಣವಾಯಿತು

ರಾಯಚೂರು ನಗರಸಭೆ ಕಮಿಷನರ್ ಮುಂದೆ ಕಾಂಗ್ರೆಸ್ ಮುಖಂಡ ಬಸಿರುದ್ದೀನ್ ಈ ರೀತಿಯ ಉದ್ಧಾಟತನದ ಹೇಳಿಕೆ ನೀಡಿದ್ದಾರು ಕೈ ಮುಖಂಡನ ಹೇಳಿಕೆಯನ್ನು ಖಂಡಿಸಿ ಬಿಜೆಪಿ ರಾಯಚೂರು ನಗರದ ಶಾಸಕ ಡಾಕ್ಟರ್ ಶಿವರಾಜ್ ಪಾಟೀಲ್. ಮತ್ತು ಬಿಜೆಪಿ ಕಾರ್ಯಕರ್ತರು ಬಜರಂಗದಳ ವಿಶ್ವ ಹಿಂದೂ ಪರಿಷತ್. ಬಜರಂಗದಳ ಕಾರ್ಯಕರ್ತರುಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ. ಪ್ರತಿಭಟನೆ ನಡೆಸಿದ್ದರಿಂದ ಇಂತಹ ಕಾಂಗ್ರೆಸ್ ಮುಖಂಡನ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಬಹಳಷ್ಟು ಮುಜುಗರವಾಗುತ್ತಿದೆ

ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರೆಹಮಾನ್ ಖಾನ್ ಎನ್ನುವವರು ಬಸಿರ್ ನನ್ನು ಅನುಮಾನತ್ತು ಮಾಡಿ ಆದೇಶ ಹೊರಡಿಸಿದ್ದಾರೆ.

ವರದಿ:- ಗಾರಲದಿನ್ನಿ ವೀರನಗೌಡ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!