ಬೆಳಗಾವಿ:- ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಬೆಳಗಾವಿ ಸತೀಶ್ ಜಾರಕಿಹೊಳಿ ಮಾನ್ಯ ಲೋಕೋಪಯೋಗಿ ಸಚಿವರು ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಬೆಳಗಾವಿ ಇವರ ನೇತೃತ್ವದಲ್ಲಿ ಜನತಾದರ್ಶನವನ್ನು ಶಿವಬಸವ ನಗರ ಕೆಪಿಟಿಸಿಎಲ್ ಆಲ್ ನಲ್ಲಿ ಮಾಡಲಾಗಿದ್ದು , ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು,ಸಾರ್ವಜನಿಕರಿಂದ ಅರ್ಜಿಯನ್ನು ಸ್ವೀಕರಿಸಿ ಅವರ ಕೊಂದುಕೊರತೆಯನ್ನು ಸದ್ಯದಲ್ಲೇ ಪರಿಹಾರ ಮಾಡಲಾಗುವುದೆಂದು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಶಾಸಕರುಗಳು ಆಶ್ವಾಸನೆ ನೀಡಿದರು. ಹಾಗೂ ಬಂದಂತಹ ಎಲ್ಲಾ ಸಾರ್ವಜನಿಕರಿಗೆ ಪ್ರಸಾದ ವ್ಯವಸ್ಥೆಯ ಕೂಡ ವ್ಯವಸ್ಥೆ ಮಾಡಲಾಗಿತ್ತು.
ವರದಿ ಅಭಿಷೇಕ್ ಜೆಎಂ