Ad imageAd image

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜಾವೆಲಿನ್ ತಾರೆ ನೀರಜ್ ಚೋಪ್ರಾ 

Bharath Vaibhav
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜಾವೆಲಿನ್ ತಾರೆ ನೀರಜ್ ಚೋಪ್ರಾ 
WhatsApp Group Join Now
Telegram Group Join Now

ನವದೆಹಲಿ: ಒಲಿಂಪಿಯನ್ ಪದಕ ವಿಜೇತ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಮಾನಿ ಜೊತೆ ವಿವಾಹವಾಗುವ ಮೂಲಕ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ನೀರಜ್ ಚೋಪ್ರಾ ಅವರು, ನಮ್ಮನ್ನು ಈ ಕ್ಷಣಕ್ಕೆ ಕರೆತಂದ ಪ್ರತಿಯೊಂದು ಆಶೀರ್ವಾದಕ್ಕೂ ಪ್ರೀತಿಯಿಂದ ಬಂಧಿಯಾಗಿದ್ದೇನೆ, ಎಂದೆಂದಿಗೂ ಸಂತೋಷದಿಂದಿದ್ದೇನೆ ಎಂದಿದ್ದಾರೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!