Ad imageAd image

ಇಳಕಲ್ ತಹಸೀಲ್ದಾರ್ ಕಚೇರಿಯಲ್ಲಿ ಶ್ರೀ ಮಹಾಯೋಗಿ ವೇಮನ ರ ಜಯಂತಿ

Bharath Vaibhav
ಇಳಕಲ್ ತಹಸೀಲ್ದಾರ್ ಕಚೇರಿಯಲ್ಲಿ ಶ್ರೀ ಮಹಾಯೋಗಿ ವೇಮನ ರ ಜಯಂತಿ
WhatsApp Group Join Now
Telegram Group Join Now

ಇಳಕಲ್: ಮಹಾನ್ ತಪಸ್ವಿ ತತ್ವಜ್ಞಾನಿ ಶ್ರೀ ಮಹಾಯೋಗಿ ವೇಮನರ 613ನೇ ಜಯಂತೋತ್ಸವವನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕ ಆಡಳಿತದ ವತಿಯಿಂದ ತಹಸೀಲ್ದಾರ್ ಕಚೇರಿಯಲ್ಲಿ ತಹಸಿಲ್ದಾರ ಸತೀಶ್ ಕೂಡಲಗಿ ಹಾಗೂ ಸಮಸ್ತ ರೆಡ್ಡಿ ಸಮಾಜ ಬಾಂಧವರ ಉಪಸ್ಥಿತಿಯಲ್ಲಿ ಜಯಂತೋತ್ಸವವನ್ನು ಆಚರಿಸಲಾಯಿತು. ಶ್ರೀ ಮಹಾಯೋಗಿ ವೇಮನ ರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ಸಮರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಸ್ತ ರೆಡ್ಡಿ ಸಮಾಜದ ಗುರು ಹಿರಿಯರು ಯುವ ಮಿತ್ರರು, ತಾಲೂಕ ಪಂಡಾಧಿಕಾರಿಗಳ ಕಚೇರಿಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ: ದಾವಲ್ ಶೇಡಂ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!