Ad imageAd image

5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಘೋಷಣೆ 

Bharath Vaibhav
5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಘೋಷಣೆ 
WhatsApp Group Join Now
Telegram Group Join Now

ನವದೆಹಲಿ: ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ನೀಡುವ ಯೋಜನೆಯನ್ನು ಘೋಷಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ, ಕೌಶಲ್ಯ ಹಾಗೂ ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಹಾಗೂ ಉಪಕ್ರಮಗಳಿಗೆ ಪ್ರಧಾನ ಮಂತ್ರಿ ಪ್ಯಾಕೇಜ್ ಘೋಷಿಸಲು ಸಂತೋಷವಾಗುತ್ತದೆ ಎಂದರು.ಈ ವರ್ಷ ನಾವು ಶಿಕ್ಷಣ, ಉದ್ಯೋಗ ಹಾಗೂ ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ ನೀಡಲಿದ್ದೇವೆ ಎಂದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!