Ad imageAd image

ಜುಲೈ 8ರ ವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ

Bharath Vaibhav
ಜುಲೈ 8ರ ವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ
prajwal revanna
WhatsApp Group Join Now
Telegram Group Join Now

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ತಮ್ಮ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಿದರು.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪ್ರಕರಣದ ವಿಚಾರಣೆ ನಡೆಸಿ, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದರು. ಹೀಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮತ್ತೆ ಜೈಲುಪಾಲಾಗಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!