—————————–ಅಪಘಾನಿಸ್ತಾನ ವಿರುದ್ಧ ಶ್ರೀಲಂಕಾ ಎದುರಾಳಿ
ಜೋಹಾನ್ಸ್ ರ‍್ಗ್: ದಕ್ಷಿಣ ಆಫ್ರಿಕಾದಲ್ಲಿ ೧೯ ರ‍್ಷದೊಳಗಿನವರ ಐಸಿಸಿ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳೀ ಇನ್ನೆನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ.
ಈ ಮಹಾನ್ ಪಂದ್ಯಾವಳೀ ಪ್ರಯುಕ್ತ ಇಲ್ಲಿನ ವಾಂರ‍್ಸ್ ಕ್ರೀಡಾಂಗಣದಲ್ಲಿ ಈಗ ಅಭ್ಯಾಸ ಪಂದ್ಯಗಳು ಆರಂಭವಾಗಿವೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾ ತಂಡ ಅಪಘಾನಿಸ್ತಾನ ತಂಡವನ್ನು ಎದುರಿಸುತ್ತಿದ್ದು, ಮೊದಲು ಬ್ಯಾಟಿಂಗ್ ಮಾಡುತ್ತಿರುವ ಶ್ರೀಲಂಕಾ ೪೨ ಓವರುಗಳಲ್ಲಿ ೩ ವಿಕೆಟ್‌ಗೆ ೨೦೭ ರನ್ ಗಳಿಸಿದೆ.
ಕಿರಿಯರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಅಭ್ಯಾಸ ಪಂದ್ಯಗಳು ಆರಂಭ




