Ad imageAd image

ಬೈಲಹೊಂಗಲ ವಿವಿಧ ಠಾಣೆಗಳಿಗೆ ಕೆ. ರಾಮರಾಜನ್ ಭೇಟಿ

Bharath Vaibhav
ಬೈಲಹೊಂಗಲ ವಿವಿಧ ಠಾಣೆಗಳಿಗೆ ಕೆ. ರಾಮರಾಜನ್ ಭೇಟಿ
WhatsApp Group Join Now
Telegram Group Join Now

ಬೈಲಹೊಂಗಲ: ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಕೆ.ರಾಮರಾಜನ್ ಅವರು ಪಟ್ಟಣದ ವಿವಿಧ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ, ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.
ಪೊಲೀಸ್ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ರ‍್ಗದವರು ಜನರೊಂದಿಗೆ ಪ್ರೀತಿ ವಿಶ್ವಾಸದೊಂದಿಗೆ, ಜವಾಬ್ದಾರಿಯೊಂದಿಗೆ ರ‍್ತಿಸಬೇಕು. ಈ ಹಿನ್ನೆಲೆಯಲ್ಲಿ ತಾಲೂಕಾಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!