Ad imageAd image

ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಇನ್ನಿಲ್ಲ 

Bharath Vaibhav
ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಇನ್ನಿಲ್ಲ 
WhatsApp Group Join Now
Telegram Group Join Now

ಬೆಂಗಳೂರು: ಗಟ್ಟಿಮೇಳ ಧಾರಾವಾಹಿ ಖ್ಯಾತಿಯ ಹಿರಿಯ ನಟಿ ಕಮಲಶ್ರೀ (76) ಅವರು ನಿಧ‌ನರಾಗಿದ್ದಾರೆ.ಸ್ತನ ಕ್ಯಾನ್ಸರ್ ​​ನಿಂದ ಬಳಲುತ್ತಿದ್ದ ಕಮಲಶ್ರೀ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಮಲಶ್ರೀ ಅವರು ಗಟ್ಟಿಮೇಳ ಸೇರಿದಂತೆ ಹಲವಾರು ಹಿಟ್‌ ಸೀರಿಯಲ್​ಗಳಲ್ಲಿ ಅಭಿನಯ ಮಾಡಿದ್ದರು.ನಾಡಿನಾದ್ಯಂತ ಸಾಕಷ್ಟು ಮೆಚ್ಚುಗೆ ಪಡೆದಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!