Ad imageAd image

ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ ಕುರಿತು ಮನವಿ.

Bharath Vaibhav
ಕೆಪಿಎಸ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯ ಕುರಿತು ಮನವಿ.
WhatsApp Group Join Now
Telegram Group Join Now

ಬೆಂಗಳೂರು : ಕೆ .ಪಿ.ಎಸ್. ಸಿ .ಪರೀಕ್ಷೆಯಲ್ಲಿ ಕನ್ನಡ‌ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಂಘಟದ ವತಿಯಿಂದ ಬೃಹತ್ ಪ್ರತಿಭಟನೆ.

ಈ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು. ಹಾಗೂ ಅವರ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂದರ್ಭ.

ವರದಿ: ರಾಜು ಮುಂಡೆ

WhatsApp Group Join Now
Telegram Group Join Now
Share This Article
error: Content is protected !!