Ad imageAd image

ರಾಜ್ಯಾದ್ಯಂತ ಸಂಭ್ರಮದ ೭೭ ನೇ ಗಣರಾಜ್ಯೋತ್ಸವ

Bharath Vaibhav
ರಾಜ್ಯಾದ್ಯಂತ ಸಂಭ್ರಮದ ೭೭ ನೇ ಗಣರಾಜ್ಯೋತ್ಸವ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯಾದ್ಯಂತ ಇಂದು ೭೭ ನೇ ಗಣರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.
ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವದ ಕರ‍್ಯಕ್ರಮದಲ್ಲಿ ರಾಜ್ಯಪಾಲ ಥೇವರ್ ಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಣಿಕ್ಯ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಕರ‍್ಯಕ್ರಮದಲ್ಲಿ ಭಾಗವಹಿಸಿದರು. ಉಪ ಮುಖ್ಯಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಕರ‍್ಯರ‍್ಶಿ ನಜೀರ್ ಅಹ್ಮದ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿ.ಪ. ಸದಸ್ಯರಾದ ಗೋವಿಂದರಾಜು, ಸರಕಾರದ ಮುಖ್ಯ ಕರ‍್ದರ‍್ಶಿ ಶಾಲಿನಿ ರಜನೀಸ್, ಹಲವು ಪ್ರಮುಖರು ಉಪಸ್ಥಿತಿರಿದ್ದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!