Ad imageAd image

 ನೀಟ್ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ ಕರ್ನಾಟಕ ವಿಧಾನಸಭೆ 

Bharath Vaibhav
 ನೀಟ್ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ ಕರ್ನಾಟಕ ವಿಧಾನಸಭೆ 
vidhana soudha
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ವಿಧಾನಸಭೆ ನೀಟ್ ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ ಎಂದು ವರದಿಯಾಗಿದೆ.

ಇದನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಮಂಡಿಸಿದರು ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ವಿಧಾನಸಭೆ ಬುಧವಾರ ನೀಟ್ ಅನ್ನು ರದ್ದುಗೊಳಿಸುವ ಮತ್ತು ಅದರ ಸ್ಥಾನದಲ್ಲಿ ವೈದ್ಯಕೀಯ ಆಕಾಂಕ್ಷಿಗಳಿಗೆ ಹೊಸ ಪ್ರವೇಶ ಪರೀಕ್ಷೆಯನ್ನು ತರುವ ನಿರ್ಣಯವನ್ನು ಅಂಗೀಕರಿಸಿತು.

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ಕರ್ನಾಟಕ ವಿಧಾನಸಭೆ ಇದನ್ನು ರಾಜ್ಯ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಮಂಡಿಸಿದರು.

 

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!