Ad imageAd image
- Advertisement -  - Advertisement -  - Advertisement - 

ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ

Bharath Vaibhav
ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ 2ನೇ ಸ್ಥಾನ
WhatsApp Group Join Now
Telegram Group Join Now

ಬೆಂಗಳೂರು : ಕರ್ನಾಟಕ ಈಗ ಮತ್ತೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ. ಅತ್ಯಧಿಕ ಅಂಗಾಂಗ ದಾನ ಮಾಡಿರುವ ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಎರಡನೇ ಸ್ಥಾನ ಲಭಿಸಿದೆ.

ಕೇಂದ್ರ ಆರೋಗ್ಯ ಇಲಾಖೆ ಕೂಡ ಮಾಡುವ ಅತ್ಯುತ್ತಮ ರಾಜ್ಯ ಪ್ರಶಸ್ತಿಗೆ ಕರ್ನಾಟಕ ಭಾಜನವಾಗಿದ್ದು, ಕಳೆದ ವರ್ಷ (2023) 178 ಮಂದಿ ಅಂಗಾಂಗ ದಾನ ಮಾಡಿದ್ದಾರೆ.ಇನ್ನು ಅಂಗಾಂಗ ದಾನಕ್ಕೆ ವಾಗ್ದಾನ ಮಾಡಿರುವ ಜಿಲ್ಲಾವಾರುಗಳ ಪಟ್ಟಿಯಲ್ಲಿ ಬಳ್ಳಾರಿಗೆ ಅಗ್ರಸ್ಥಾನ ಲಭಿಸಿದೆ.

WhatsApp Group Join Now
Telegram Group Join Now
Share This Article
error: Content is protected !!