Ad imageAd image

ಕೆಎಎಸ್ ಮರು ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Bharath Vaibhav
WhatsApp Group Join Now
Telegram Group Join Now

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟ ಲೋಕಸೇವಾ ಆಯೋಗ ಪ್ರಕಟಿಸಿದೆ.

ಇಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ಪೂರ್ವಭಾವಿ ಮರುಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ.

ದಿನಾಂಕ 29-12-2024ರ ಭಾನುವಾರದಂದು ಒಂದೇ ದಿನ ಎರಡು ಪತ್ರಿಕೆಗಳ ಪೂರ್ವಭಾವಿ ಮರು ಪರೀಕ್ಷೆ ನಡೆಸಲು ವೇಳಾಪಟ್ಟಿಯಲ್ಲಿ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ದಿನಾಂಕ 29-12-2024ರಂದು ಬೆಳಿಗ್ಗೆ 10 ರಿಂದ 12ರವರೆಗೆ ಪತ್ರಿಕೆ-1, ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ಪತ್ರಿಕೆ-2ರ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ತಿಳಿಸಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!