ಚಿಟಗುಪ್ಪ: ತಾಲ್ಲೂಕಿನ ಮಂಗಲಗಿ ಗ್ರಾಮದ ಹಮಿದುಲ್ಲಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಶನಿವಾರ ಖಾದ್ರಿ ಎಜೊ ಫೀಸ್ಟಾ ಬಹಳ ವಿಶಿಷ್ಟ ರೀತಿಯಲ್ಲಿ ಜರುಗಿತ್ತು.
ಈ ಎಜೊ ಫೀಸ್ಟಾದಲ್ಲಿ ವಿಶೇಷವಾಗಿ ವಿಜ್ಞಾನ ಮೇಳ ಮತ್ತು ಆಹಾರ ಮೇಳ ಸೇರಿ ಇನ್ನಿತರ ಚಟುವಟಿಕೆ ಹಮ್ಮಿಕೊಳ್ಳಲಾಗಿತ್ತು.

ಗ್ರಾಮೀಣ ಭಾಗದಲ್ಲಿ ಇರುವ ಹಮಿದುಲ್ಲಾ ಶಿಕ್ಷಣ ಸಂಸ್ಥೆಯ ಉತ್ತಮ ಶಿಕ್ಷಣ ಜೊತೆಗೆ ಪ್ರಾಕ್ಟೀಕಲಿಯಾಗಿ ವಿದ್ಯಾರ್ಥಿಗಳನ್ನು ಕಲಿಸುತ್ತಿದೆ ಎಂಬುದು ಕಂಡುಬರುತ್ತಿದೆ.
ಇನ್ನೂ ವಿದ್ಯಾರ್ಥಿಗಳು ವಿಜ್ಞಾನ ಮೇಳದಲ್ಲಿ ಭಾಗಿಯಾಗಿ ವಿವಿಧ ವಿಷಯಗಳ ಬಗ್ಗೆ ಹೇಳಿದ್ದು ಹೀಗೆ…….
ವರದಿ:ಸಜೀಶ ಲಂಬುನೋರ




