Ad imageAd image

ಇಂದು ದೆಹಲಿ ಕ್ಯಾಪಿಟಲ್ಸ್ ಗೆ ಕೆಕೆಆರ್ ಸವಾಲು

Bharath Vaibhav
ಇಂದು ದೆಹಲಿ ಕ್ಯಾಪಿಟಲ್ಸ್ ಗೆ ಕೆಕೆಆರ್ ಸವಾಲು
WhatsApp Group Join Now
Telegram Group Join Now

ದೆಹಲಿ: ಇಲ್ಲಿನ  ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಸಾಯಂಕಾಲ 7:30 ಕ್ಕೆ  ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದೆಹಲಿ ಕ್ಯಾಪಿಟಲ್ಸ್ ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ದೆಹಲಿ ಕ್ಯಾಪಿಟಲ್ಸ್ ತಂಡ 9 ಪಂದ್ಯಗಳನ್ನು ಆಡಿದ್ದು, 12 ಅಂಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ನೈಟ್ ರೈಡರ್ಸ್ 7 ಅಂಕಗಳೊಂದಿಗೆ 7 ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿದೆ. ಅದರಲ್ಲೂ ದೆಹಲಿ ಕ್ಯಾಪಿಟಲ್ಸ್ ತಂಡಕ್ಕೆ ಪಂದ್ಯಾವಳಿಯಲ್ಲಿ ತನ್ನ ಅಸ್ತಿತ್ವ ಮುಂದುವರೆಸಿಕೊಂಡು ಹೋಗಲು ಪಂದ್ಯ ಗೆಲ್ಲಬೇಕಾಗಿದೆ.

WhatsApp Group Join Now
Telegram Group Join Now
Share This Article
error: Content is protected !!