ಕೋಲ್ಕತ್ತಾ: ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೮ ನೇ ಪಂದ್ಯ ಇಂದು ಇಲ್ಲಿನ ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆಯಲಿದೆ.
ರಾಜಸ್ತಾನ್ ರಾಯಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಕೆಕೆಆರ್ ಕಡೆಯ ಸ್ಥಾನದಲ್ಲಿದೆ. ಪಂದ್ಯ ಇಂದು ಮಧ್ಯಾಹ್ನ ೩:೩೦ ಕ್ಕೆ ಆರಂಭವಾಗಲಿದೆ.
ಕೆಕೆಆರ್- ಆರ್‌ಆರ್ ಹಣಾಹಣಿ ಇಂದು




