ಕೋಲ್ಕತ್ತಾ: ಕೋಲ್ಕತ್ತಾ ನೈಟ್ರೈಡರ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಇಲ್ಲಿನ ಈಡೆನ್ ಗಾರ್ಡೆನ್ ಮೈದಾನದಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬ ನೇ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.
ಪಂದ್ಯ ಇಂದು ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಉಭಯ ತಂಡಗಳು ತಮ್ಮ ಮೊದಲ ಪಂದ್ಯಗಳನ್ನು ಸೋತಿದ್ದರಿಂದ ಇಂದಿನ ಪಂದ್ಯದಲ್ಲಿ ಗೆದ್ದು ಪಂದ್ಯಾವಳಿಯಲ್ಲಿ ಹಿಡಿತ ಆರಂಭಿಸಲು ಯತ್ನಿಸಲಿವೆ.
ಇಂದು ಕೆಕೆಆರ್- ಎಸ್ಆರ್ಎಚ್ ಪಂದ್ಯ




