Ad imageAd image
- Advertisement -  - Advertisement -  - Advertisement - 

KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Bharath Vaibhav
KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಬೆಂಗಳೂರು : KSRTC ಬಸ್ ಚಾಲಕರಾಗಬೇಕು ಎಂದು ಅಂದುಕೊಂಡವರಿಗೆ ಇಲ್ಲಿದೆ ಸುವರ್ಣಾವಕಾಶ. KSRTC 13 ಸಾವಿರ ಬಸ್ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ. ಆಯಾ ಬಸ್ ಡಿಪೋಗಳು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಚಾಮರಾಜನಗರ, ರಾಮನಗರ, ಆನೇಕಲ್ ಡಿಪೋದಲ್ಲಿ ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಾಮರಾಜನಗರ ಡಿಪೋದಲ್ಲಿ ಕೆಲಸ ಬೇಕಿದ್ರೆ 8050980889, 8618876846. ಹಾಗೂ ರಾಮನಗರ, ಅನೇಕಲ್ ನಲ್ಲಿ ಕೆಲಸ ಬೇಕಿದ್ರೆ 8050980889, 8618876846 ಸಂಪರ್ಕಿಸಬಹುದಾಗಿದೆ. ಹೊರಗುತ್ತಿಗೆ ಆಧಾರದ ಚಾಲಕರನ್ನು ಆಯ್ಕೆ ಮಾಡಲಾಗುತ್ತದೆ. 7 ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹತೆಗಳು

1.ಕನಿಷ್ಠ 7ನೇ ತರಗತಿ ಪಾಸ್ ಆಗಿರಬೇಕು.
2. ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು.
3. ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್ ಹೊಂದಿರಬೇಕು.

ಆಯ್ಕೆಯಾದವರಿಗೆ ಮಾಸಿಕ ವೇತನ ರೂ.23,000. ಇಎಸ್‌ಐ, ಇಪಿಎಫ್ ಸೌಲಭ್ಯ ಇರುತ್ತದೆ. ಹಾಗೂ ಇದು ಹೊರಗುತ್ತಿಗೆ ನೇಮಕಾತಿಯಾಗಿರುವುದರಿಂದ ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುತ್ತದೆ.

WhatsApp Group Join Now
Telegram Group Join Now
Share This Article
error: Content is protected !!