Ad imageAd image

78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು

Bharath Vaibhav
78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು
WhatsApp Group Join Now
Telegram Group Join Now

ಉಡುಪಿ: ಅಜ್ಜರಕಾಡುವಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪಡೆಯ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಹೆಚ್ಚುವರಿ ಜಿಲ್ಲಾಧಿಕಾರಿ ಮಮತಾ ದೇವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಉಪಸ್ಥಿತರಿದ್ದರು.

 

ವರದಿ:ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!