Ad imageAd image

ಶನಿವಾರವೂ ಪ್ರವಾಹ ಪೀಡಿತ ಪ್ರದೇಶದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಸಮೀಕ್ಷೆ

Bharath Vaibhav
ಶನಿವಾರವೂ ಪ್ರವಾಹ ಪೀಡಿತ ಪ್ರದೇಶದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಸಮೀಕ್ಷೆ
WhatsApp Group Join Now
Telegram Group Join Now

ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಗಳಿಗೆ ನಿರಂತರ ಭೇಟಿ ನೀಡಿ ಹಾನಿಯ ಸಮೀಕ್ಷೆ ನಡೆಸಿ, ಪ್ರವಾಹ ಸಂತ್ರಸ್ತರನ್ನು ಸಂತೈಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಕೂಡ ಮತ್ತಷ್ಟು ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ.
ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಗ್ರಾಮೀಣ ಕ್ಷೇತ್ರದ ಪ್ರವಾಹ ಪ್ರದೇಶಗಳಿಗೆ ಸಚಿವರು ಭೇಟಿ ನೀಡುವರು. ಬೆಳಗ್ಗೆ 9 ಗಂಟೆಯಿಂದ ಕೊನೆವಾಡಿ, ಬೆಕ್ಕಿನಕೇರಿ, ಬಸುರ್ತೆ, ಅತ್ತಿವಾಡ, ಸುಳಗಾ (ಯು)ಗಳಿಗೆ ಭೇಟಿ ನೀಡುವರು.
ಮಧ್ಯಾಹ್ನ 3 ಗಂಟೆಗೆ ಬೆಳಗುಂದಿ, 3.30ಕ್ಕ ಸೋನೋಳಿ, 4 ಗಂಟೆಗೆ ಯಳೆಬೈಲ್, 4.30ಕ್ಕೆ ರಾಕಸಕೊಪ್ಪ ಹಾಗೂ 5 ಗಂಟೆಗೆ ಬೋಕಮುರ್ ಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡುವರು

ವರದಿ: ಪ್ರತೀಕ ಚಿಟಗಿ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!