ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲ್ಲೂಕಿನ ಕಂದಹಳ್ಳಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಎ ಆರ್ ಕೃಷ್ಣಮೂರ್ತಿ ಭೂಮಿ ಪೂಜೆ ನೆರವೆರಿಸಿದರು…
ಈ ಸಂದರ್ಭದಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಗುಣಮಟ್ಟದ ಕಾಮಗಾರಿಯನ್ನು ಮಾಡುವಂತೆ ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ತಾಕಿತ್ತು ಮಾಡಿದರು….
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷರು ಹೊಂಗನೂರು ಚಂದ್ರು ಮುಖಂಡರಾದ ಯರಿಯೂರು ಯೋಗೇಶ್, ಕಂದಹಳ್ಳಿ ನಂಜುಂಡಸ್ವಾಮಿ,ನಿರ್ಮಿತಿ ಕೇಂದ್ರ ಇಂಜಿನಿಯರ್ ನಂದೀಶ್, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಕಾರ್ಯಕರ್ತರು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು….
ವರದಿ :ಸ್ವಾಮಿ ಬಳೇಪೇಟೆ




