ಕೊಪ್ಪಳ : ಗಣೇಶೋತ್ಸವ ಮೆರವಣಿಗೆಯಲ್ಲಿ ತಡರಾತ್ರಿ ಎರಡು ಯುವಕರ ಗುಂಪುಗಳ ನಡುವೆ ಗಲಾಟೆಯಾಗಿದ್ದು, ಓರ್ವ ಯುವಕನಿಗೆ ಚಾಕು ಇರಿದಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಗಣೇಶೋತ್ಸವ ಮೆರವಣಿಗೆಯಲ್ಲಿ ಎರಡು ಯುವಕರ ಗುಂಪುಗಳ ನಡುವೆ ಗಲಾಟೆಯಾಗಿದ್ದು, ಗಲಾಟೆಯಲ್ಲಿ ಓರ್ವ ಯುವಕನಿಗೆ ಚಾಕು ಇರಿಯಲಾಗಿದ್ದು, ಮೂವರು ಯುವಕರ ಮೇಲೆ ಹಲ್ಲೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.